ಅಂತರರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆ

ಅಂತರರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆಯು ಸ್ವಿಟ್ಜರ್ಲ್ಯಾಂಡ್ ದೇಶದ ಜಿನೀವ ನಗರದಲ್ಲಿ ಸ್ಥಿತವಾಗಿರುವ ಒಂದು ಜನಸೇವಾಪರ ಸಂಸ್ಥೆ. ಜಿನೀವ ಒಪ್ಪಂದಗಳಲ್ಲಿ ಭಾಗಿಯಾಗಿರುವ ದೇಶಗಳು ಯುದ್ಧ ಕಾಲದಲ್ಲಿ ಈ ಸಂಸ್ಥೆಗೆ ಯುದ್ಧದಿಂದ ಪ್ರಭಾವಿತರಾಗಿರುವವರನ್ನು ಚಿಕಿತ್ಸೆ ನೀಡುವ ಹಕ್ಕನ್ನು ನೀಡಿವೆ. ೧೮೬೪ರಲ್ಲಿ ಹೆನ್ರಿ ಡುನಾಂಟ್ ಅವರಿಂದ ಸ್ಥಾಪಿತವಾದ ಈ ಸಂಸ್ಥೆಗೆ ೧೯೧೭, ೧೯೪೪ ಮತ್ತು ೧೯೬೩ರ ನೊಬೆಲ್ ಶಾಂತಿ ಪುರಸ್ಕಾರಗಳು ದೊರಕಿವೆ.ಇದು ೧೯೧೭, ೧೯೪೪, ಮತ್ತು ೧೯೬೩ ರಲ್ಲಿ ಮೂರು ನೊಬೆಲ್ ಶಾಂತಿ ಪ್ರಶಸ್ತಿಗಳು ಪಡೆಯಿತು. ಇದು ಚಳವಳಿಯನ್ನು ಮಾಡುತ್ತಿರುವ ಹಳೆಯ ಮತ್ತು ಅತ್ಯಂತ ಗೌರವಾನ್ವಿತ ವಿಶ್ವದ ಸಂಸ್ಥೆ. ಇದು ಬಹಳಷ್ಟು ಚಿರಪರಿಚಿತ ಸಂಸ್ಥೆಗಳಲ್ಲಿ ಒಂದಾಗಿದೆ.ಗಾಯಗೊಂಡ ಸೈನಿಕರನ್ನು ರಾಷ್ಟ್ರೀಯ ಪರಿಹಾರ ಸಮಾಜಗಳ ಅಡಿಪಾಯ ಸಹಾಯ ಮಾಡುತ್ತವೆ. ಗಾಯಗೊಂಡ ಸೈನಿಕರಿಗೆ ರಕ್ಷಣೆ ನೀಡುತ್ತದೆ.

ರೆಡ್ ಕ್ರಾಸ್ ಸಂಸ್ಥೆಯ ಧ್ವಜ
🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ