ಓಂ

Lua error in package.lua at line 80: module 'Module:Pagetype/setindex' not found.

ಓಂ (ಬ್ರಹ್ಮನ್) ದೇವನಾಗರಿ ನಲ್ಲಿ ಯುನಿವರ್ಸಲ್ ಸೆಲ್ಫ್ ಚಿಹ್ನೆ

ಓಂ (ಕೇಳಿ , ) ಎಂಬುದು ಒಂದು ಪವಿತ್ರ ಬೀಜಾಕ್ಷರ ಮಂತ್ರ. ಹಿಂದೂ, ಸಿಕ್, ಜೈನ ಮತ್ತು ಬೌದ್ಧ ಧರ್ಮಗಳಲ್ಲಿಯೂ ಓಂಕಾರವನ್ನು ಪವಿತ್ರವೆಂದು ಪರಿಗಣಿಸಲಾಗಿದೆ. "ಓಂ" ಗೆ ತನ್ನದೇ ಆದ ಮಹತ್ವ ಇದೆ. 'ಓಂ' ಉಚ್ಛಾರ ಮಾಡದೇ ಯಾವುದೇ ಪೂಜೆಗಳು ಸಂಪೂರ್ಣವಾಗುವುದೇ ಇಲ್ಲ. ಮಂತ್ರಗಳಲ್ಲಿ 'ಓಂ' ಉಚ್ಛಾರ ಪೂರ್ಣಗೊಳ್ಳುವುದು..? ಆದರೆ 'ಓಂ'ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ...? ಇಂದು ನಾವು ನಿಮಗೆ 'ಓಂ'ನಿಂದ ಉಂಟಾಗುವ ರಹಸ್ಯಮಯ ಶಾರೀರಿಕ ಉಪಯೋಗಗಳನ್ನು ಹೇಳುತ್ತೇವೆ. ಇವುಗಳನ್ನು ನಿಮ್ಮದಾಗಿಸಿಕೊಂಡರೆ ಸರ್ವ ರೋಗಗಳು ನಿಯಂತ್ರಣ ಹೊಂದುತ್ತದೆ. 'ಓಂ' ಮತ್ತು ಥಾಯ್ ರಾಯ್ಡ್: 'ಓಂ' ನ ಉಚ್ಛಾರಣೆ ಮಾಡುವುದರಿಂದ ಗಂಟಲಿನಲ್ಲಿ ಕಂಪನ ಉಂಟಾಗುತ್ತದೆ. ಇದರಿಂದ ಥಾಯ್ ರಾಯ್ಡ್ ಗ್ರಂಥಿ ಮೇಲೆ ಸಕಾರಾತ್ಮಕ ಪ್ರಭಾವ ಉಂಟಾಗುತ್ತದೆ. ಓಂ ಮತ್ತು ಭಯ: ನಿಮಗೆ ಭಯವಾಗುತ್ತಿದ್ದರೆ ಕಣ್ಣನ್ನು ಮುಚ್ಚಿಕೊಂಡು ಐದು ಬಾರಿ ದೀರ್ಘ ಶ್ವಾಸ ತೆಗೆದುಕೊಂದು 'ಓಂ' ಎಂದು ಉಚ್ಛರಿಸಿ. 'ಓಂ' ಮತ್ತು ಒತ್ತಡ: ಇದು ಶರೀರದ ವಿಷ ಅಂಶಗಳನ್ನು ದೂರ ಮಾಡುತ್ತದೆ.ಇದನ್ನು ಉಚ್ಛಾರ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಓಂ ಮತ್ತು ರಕ್ತಸಂಚಾರ: ಹೃದಯವನ್ನು ಆರೋಗ್ಯವಾಗಿಡಲು ಸಹಕಾರಿಯಾಗಿದೆ. 'ಓಂ' ಎಂದು ಹೇಳುವುದರಿಂದ ರಕ್ತಸಂಚಾರ ಸುಗಮವಾಗತ್ತದೆ. 'ಓಂ' ಮತ್ತು ಪಚನ ಕ್ರಿಯೆ : ಇದನ್ನು ಉಚ್ಛಾರ ಮಾಡುವುದರಿಂದ ಪಚನ ಕ್ರಿಯೆ ಸರಿಯಾಗುತ್ತದೆ. 'ಓಂ' ಮತ್ತು ಸ್ಪೂರ್ತಿ : ಇದರಿಂದ ಶರೀರದಲ್ಲಿ ಯುವಾವಸ್ಥೆಯ ಸ್ಪೂರ್ತಿ ಹರಿದಾಡುತ್ತದೆ.'ಓಂ' ಮತ್ತು ಸುಸ್ತು : ಆಯಾಸವನ್ನು ದೂರ ಮಾಡಲು ಸುಲಭ ಉಪಾಯ ಓಂ ಉಚ್ಛಾರಮಾಡುವುದು.'ಓಂ' ಮತ್ತು ನಿದ್ರೆ : ಸರಿಯಾಗಿ ನಿದ್ರೆ ಬರದೇ ಇದ್ದ ಸಂದರ್ಭದಲ್ಲಿ ಓಂ ಎಂದು ಪಠಣ ಮಾಡಿ.ಇದರಿಂದ ಮನಸ್ಸು ಶಾಂತವಾಗಿ ನಿದ್ರೆ ಚೆನ್ನಾಗಿ.'ಓಂ' ಮತ್ತು ಶ್ವಾಸಕೋಶ : ಓ ಉಚ್ಛಾರಣೆ ಶ್ವಾಸಕೋಶದ ತೊಂದರೆ ಕಡಿಮೆಯಾಗುತ್ತದೆ. 'ಓಂ' ಮತ್ತು ಬೆನ್ನೆಲುಬು : 'ಓಂ' ಉಚ್ಛಾರ ಮಾಡುವುದರಿಂದ ಉಂಟಾಗುವ ಕಂಪನದಿಂದ ಬೆನ್ನೆಲುಬು ಗಟ್ಟಿಯಾಗುತ್ತದೆ ಹಾಗೂ ಮುಂದೆ ಇದರಿಂದ ಯಾವುದೇ ಸಮಸ್ಯೆ ಕಾಣಿಸುವುದಿಲ್ಲ.

ಗ್ಯಾಲರಿ

ಉಲ್ಲೇಖಗಳು


ಹಿಂದೂ ಧರ್ಮ | ಹಿಂದೂ ಪುರಾಣ | ಇತಿಹಾಸ
ದೇವತೆಗಳು: ಶಿವ | ಬ್ರಹ್ಮ | ವಿಷ್ಣು | ರಾಮ | ಕೃಷ್ಣ | ಗಣೇಶ | ಕಾರ್ತಿಕೇಯ | ಹನುಮಂತ | ಲಕ್ಷ್ಮಣ | ಇಂದ್ರ | ಸೂರ್ಯ
ಗಾಯತ್ರಿ | ಸರಸ್ವತಿ | ಲಕ್ಷ್ಮಿ | ಪಾರ್ವತಿ | ಚಾಮುಂಡೇಶ್ವರಿ | ಕಾಳಿ | ಸೀತೆ | ವೈಷ್ಣೋ ದೇವಿ | ರಾಧೆ

ಇತರ ದೇವತೆಗಳು

ಧರ್ಮಗ್ರಂಥಗಳು: ವೇದಗಳು | ಉಪನಿಷತ್ತುಗಳು | ಪುರಾಣಗಳು | ರಾಮಾಯಣ | ಮಹಾಭಾರತ | ಭಾಗವತ
"https:https://www.search.com.vn/wiki/index.php?lang=kn&q=ಓಂ&oldid=1040278" ಇಂದ ಪಡೆಯಲ್ಪಟ್ಟಿದೆ
🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ