ಕೆ.ಮರುಳಸಿದ್ದಪ್ಪ

ಡಾ| ಕೆ.ಮರುಳಸಿದ್ದಪ್ಪ ಇವರು ಕನ್ನಡ ಭಾಷೆಯ ವಿಮರ್ಶಕರು, ಕವಿಗಳು, ವಿದ್ವಾಂಸರು, ಸಾಹಿತಿಗಳು , ಪ್ರಾಧ್ಯಾಪಕರಾಗಿ ಖಾತ್ಯರಾಗಿದ್ದಾರೆ . ಇವರು ಬೆಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರೂ,ಮುಖ್ಯಸ್ಥರೂ ಆಗಿದ್ದರು.ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿದ್ದರು.

ಜನನ

ಡಾ| ಕೆ. ಮರುಳಸಿದ್ದಪ್ಪ ಚಿಕ್ಕಮಗಳೂರು ಜಿಲ್ಲೆಯ ಕಾರೇಹಳ್ಳಿ ಗ್ರಾಮದವರು. ತಂದೆ ಉಜ್ಜನಪ್ಪ, ತಾಯಿ ಕಾಳಮ್ಮ. ರಂಗಭೂಮಿ, ನಾಟಕ ಮತ್ತು ಜಾನಪದ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿರುವ ಅವರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ‌ದ್ದರು.

ಕೃತಿಗಳು

ಸಾಮಾನ್ಯನಿಗೆ ಸಾಹಿತ್ಯ ಚರಿತ್ರೆ ಸಂಪುಟ

  • ಷಟ್ಪದಿ ಸಾಹಿತ್ಯ (1975)

ಪಿಎಚ್ ಡಿ ಮಹಾಪ್ರಬಂಧ

  • ಆಧುನಿಕ ಕನ್ನಡ ನಾಟಕ ವಿಮರ್ಶೆ(೧೯೮೬)

ಪ್ರವಾಸ ಕಥನ

  • ನೋಟ ನಿಲುವು (೨೦೦೨)

ಸಂಪಾದಿತ ಕೃತಿಗಳು

  • ಕನ್ನಡ ನಾಟಕ: ವಿಮರ್ಶೆ (೧೯೭೮)
  • ಲಾವಣಿಗಳು (೧೯೭೨)
  • ಶತಮಾನದ ನಾಟಕ(೨೦೦೩)
  • ಒಡನಾಟ (೨೦೦೩)
  • ವಚನ ಕಮ್ಮಟ ( ಇತರರೊಂದಿಗೆ)
  • ಗಿರೀಶ್ ಕಾರ್ನಾಡರ ನಾಟಕಗಳು: ಕನ್ನಡದ ಪ್ರತಿಕ್ರಿಯೆ (೨೦೧೦)

ಅನುವಾದ ಕೃತಿಗಳು

  • ಮೀಡಿಯಾ (ಯುರಿಪಿಡೀಸನ ನಾಟಕ),೧೯೮೮
  • ಎಲೆಕ್ಟ್ರ (ಸಾಫೋಕ್ಲಿಸನ ನಾಟಕ),೧೯೮೮
  • ರಕ್ತಕಣಗೀಲೆ (ರವೀಂದ್ರನಾಥ ಠಾಗೋರ್ ಕೃತಿ)
  • ಭಾರತೀಯ ಜಾನಪದ ಸಮೀಕ್ಷೆ (ದುರ್ಗಾ ಭಾಗವತ್),೧೯೭೪

ಬಿಡಿ ಬರಹಗಳು

  • ಉಲ್ಲಾಸ (೨೦೧೩)
  • ಲಂಕೇಶ ಬದುಕು ಬರಹ (೨೦೧೯)

ಉಲ್ಲೇಖಗಳು

🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ