ಜುಲೈ ೪
ದಿನಾಂಕ
ಜುಲೈ ೪ - ಜುಲೈ ತಿಂಗಳ ನಾಲ್ಕನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೧೮೫ನೇ ದಿನ(ಅಧಿಕ ವರ್ಷದಲ್ಲಿ ೧೮೬ನೇ ದಿನ). ಈ ದಿನದ ನಂತರ ವರ್ಷದಲ್ಲಿ ೧೮೦ ದಿನಗಳು ಉಳಿದಿರುತ್ತವೆ.ಜುಲೈ ೨೦೨೪
ಪ್ರಮುಖ ಘಟನೆಗಳು
- ೧೭೭೬ - ಬ್ರಿಟೀಷರಿಂದ ಅಮೇರಿಕ ದೇಶಕ್ಕೆ ಸ್ವಾತಂತ್ರ್ಯ.
- ೧೭೭೬ - ಡೆನ್ಮಾರ್ಕ್ ದೇಶಕ್ಕೆ ಸ್ವಾತಂತ್ರ್ಯ.
- ೧೯೯೬ - ಸಬೀರ್ ಭಾಟಿಯಾ ಮತ್ತು ಜಾಕ್ ಸ್ಮಿತ್ ಅವರು ಅಂತರ್ಜಾಲದಲ್ಲಿ ಈ-ಮೈಲ್ ಎಂದು ಉಚಿತವಾಗಿ 'ಹಾಟ್ ಮೈಲ್' ಪ್ರಾರಂಭಿಸಿದರು.
- ೧೯೯೯ - ಮಹೇಶ್ ಭೂಪತಿ ಮತ್ತು ಲಿಯಾಂಡರ್ ಪೇಸ್ ಅವರು ಪುರುಷರ ವಿಂಬಲ್ಡನ್ನಲ್ಲಿ ಮೊದಲ ಜೋಡಿಯಾದರು.
ಜನನಗಳು
- ೧೭೯೦ - ಭಾರತ ದೇಶವನ್ನು ಭೌಗೋಳಿಕವಾಗಿ ಸಮೀಕ್ಷೆ ಮಾಡಿದ ಸರಿ. ಜಾರ್ಜ್ ಎವರೆಸ್ಟ್
- ೧೯೦೪ - ಕನ್ನಡದ ಸಾಹಿತಿ ಸಿದ್ದವ್ವನಹಳ್ಳಿ ಕೃಷ್ಣಶರ್ಮ
- ೧೯೦೪ - ಕನ್ನಡದ ಸಾಹಿತಿ, ಕಾದಂಬರಿಗಾರ ಗೊರೂರು ರಾಮಸ್ವಾಮಿ ಅಯ್ಯಂಗಾರ್
ಮರಣಗಳು
- ೧೯೦೨ - ಸ್ವಾಮಿ ವಿವೇಕಾನಂದ (ಜನನ: ೧೮೬೩)
ರಜೆಗಳು/ಆಚರಣೆಗಳು
- ಅಮೇರಿಕ ದೇಶದ ಸ್ವಾತಂತ್ರ್ಯ ದಿನಾಚರಣೆ
- ಡೆನ್ಮಾರ್ಕ್ ದೇಶದ ಸ್ವಾತಂತ್ರ್ಯ ದಿನಾಚರಣೆ
ಹೊರಗಿನ ಸಂಪರ್ಕಗಳು
- ಅಮೇರಿಕದ ಸ್ವಾತಂತ್ರ್ಯ ದಿನ Archived 2007-03-11 ವೇಬ್ಯಾಕ್ ಮೆಷಿನ್ ನಲ್ಲಿ.
- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್ : ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |
🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ