ವೀರೇಶ್ವರ ಪುಣ್ಯಾಶ್ರಮ

ಶ್ರೀ ವೀರೇಶ್ವರ ಪುಣ್ಯಾಶ್ರಮ ಗದಗ.

ಸ೦ಚಾರಿ ಸಂಗೀತ ಶಾಲೆ ನಾಡಿನುದ್ದಗಲಕ್ಕು ಸಂಚರಿಸುತ್ತಾ ಗದುಗಿಗೆ ಬಂದಿದೆ.ಎಲ್ಲ ಊರುಗಳಲ್ಲಿ ಉಳದುಕೊಂಡಂತೆ ಉಳಿದುಕೊಂಡಾಗ ಆಗಿನ ಕಾಲದ ಹಿರಿಯರಾದ ರಾವಬಹದ್ದುರ ಮಾನವಿಯವರು ಮಾಳೇಕೊಪ್ಪ ಮ. ೧೯೩೦ರಲ್ಲಿ ಸಮಯದಲ್ಲಿ ಬರಗಾಲ , ಬಗಾಲದಲ್ಲಿ ಪಂಚಾಕ್ಷರಿ ಗವಾಯಿಗಳು ಮತ್ತು ಅವರ ಶಿಷ್ಯರಿಗಾಗಿ ಮುಂದೆ ಬಂದು ನೆರವು ನೀಡಿದವರು ಗದುಗಿನ ಬಸರಿಗಿಡದ ವೀರಪ್ಪನವರು. ಇವರು ಗವಾಯಿಗಳಿಗಾಗಿ ಗದಗಿನಲ್ಲಿಯೇ ತಮ್ಮ ಜಾಗದಲ್ಲಿ ಒಂದು ತಗಡಿನ ಪಾಠಶಾಲೆ ಕಟ್ಟಿಸಿಕೊಟ್ಟು, ಧನ-ಧಾನ್ಯದ ಸಹಾಯವನ್ನು ಸಹ ನೀದಿದರು. ಈ ಸಂಗೀತಶಾಲೆಗೆ ಗವಾಯಿಗಳು “ ಶ್ರೀ ವೀರೇಶ್ವರ ಪುಣ್ಯಾಶ್ರಮ” ಎಂದೇ ಹೆಸರಿಟ್ಟರು.

ದಾನಿ

ಗದುಗಿನ ಬಸರಿಗಿಡದ ವೀರಪ್ಪನವರು. ಇವರು ಗವಾಯಿಗಳಿಗಾಗಿ ಗದಗಿನಲ್ಲಿಯೇ ತಮ್ಮ ಜಾಗದಲ್ಲಿ ಈಗಿನ ಪಂಚಾಕ್ಷರಿ ನಗರಒಂದು ತಗಡಿನ ಪಾಠಶಾಲೆ ಕಟ್ಟಿಸಿಕೊಟ್ಟರು.

ಪೀಠಾಧಿಪತಿಗಳು

ಪರಂಪರೆ

ಗದುಗಿನ ವೀರೇಶ್ವರ ಪುಣ್ಯಾಶ್ರಮ ಸುಮಾರು ಆರುವರೆ ದಶಕಗಳಿಂದ ಆ ನಾಮದ ಬಲದಿಂದಲೇ ಉತ್ತುಂಗ ಸ್ಥಿತಿ ಪ್ರಜ್ವಲಿಸಿತ್ತು, ಅಂಧ-ಅನಾಥರಿಗೆ ತೃಪ್ತಿ ದೊರಕಿತ್ತು. ಅಂತಹ ಚೇತನರಾಗಿದ್ದವರು ಪಂಚಾಕ್ಷರಿ ಗವಾಯಿಗಳು ಪುಟ್ಟರಾಜ ಗವಾಯಿಗಳು.ಈಗ ವೀರೇಶ್ವರ ಪುಣ್ಯಾಶ್ರಮ ಪುಟ್ಟರಾಜ ಗವಾಯಿಗಳ ಮಾರ್ಗದರ್ಶನದಲ್ಲಿ ಸುಮಾರು ಏಳು ದಶಕಗಳ ಕಾಲ ವಿಕಲಚೇತನರ ಬಾಳಿಗೆ ಬೆಳಕಾಗಿದೆ.

ಆರಂಭ

೧೯೩೩ ರಲ್ಲಿ ವೀರೇಶ್ವರ ಪುಣ್ಯಾಶ್ರಮ ಪ್ರಾರಂಭವಾಯಿತು.

ಚಿತ್ರ:1947vpa.jpg
೧೯೪೨ ರ ವೀರೇಶ್ವರ ಪುಣ್ಯಾಶ್ರಮ
ಚಿತ್ರ:2010vpa.jpg
೨೦೧೦ ರ ವೀರೇಶ್ವರ ಪುಣ್ಯಾಶ್ರಮ

ದಾಸೋಹ ವಸತಿ

ಅಂಧ, ಅನಾಥ, ಅಂಗವಿಕಲರಾದ ಸುಮಾರು ೬೦೦ ಮಕ್ಕಳಿಗೆ ನಿತ್ಯ ತ್ರಿವಿಧ ದಾಸೋಹ.

ಕಾರ್ಯಗಳು

ಬೆಳಿಗ್ಗೆ ಹಾಗೂ ಸಂಜೆ ಸುಮಾರು ೪ ತಾಸು ಮಕ್ಕಳಿಗೆ ಪಾಠ. ಭಕ್ತರಿಗೆ ಪುರಾಣ ಪಠಣ, ಪೌರಾಣಿಕ ನಾಟಕಗಳನ್ನು ಉಕ್ತ ಲೇಖನವಾಗಿಸಲು ಮಾರ್ಗದರ್ಶನ. ಆಶ್ರಮಕ್ಕೆ ಬಂದ ಭಕ್ತಾದಿಗಳ ಕುಶಲೋಪರಿ ವಿಚಾರಣೆ.

ವೀರೇಶ್ವರ ಪುಣ್ಯಾಶ್ರಮ ಆಸ್ತಿ

ಹಾಗೂ ಹಾನಗಲ್ ಕುಮಾರಸ್ವಾಮಿಗಳು ನೀಡಿದ ದಂಡ ಮತ್ತು ಜೋಳಿಗೆ. ಲಕ್ಷಾಂತರ ಭಕ್ತರು, ಸಾವಿರಾರು ಅಭಿಮಾನಿಗಳು, ಆಶ್ರಮದ ಸಾವಿರಾರು ವಿದ್ಯಾರ್ಥಿಗಳು, ಆಶ್ರಮದಲ್ಲಿ ಕಲಿತು ಹೋಗಿ ಇಂದು ನಾಡಿನ ರಾಯಭಾರಿಗಳಾಗಿರುವ ಸಂಗೀತ ದಿಗ್ಗಜರು.

ಭಕ್ತರ ಸಹಾಯ

ರೋಟರಿ ಸಹಾಯ

ಸರ್ಕಾರದ ಸಹಾಯ

ಇವನ್ನೂ ನೋಡಿ

ಚಲನಚಿತ್ರ

ಗಾನಯೋಗಿ ಪಂಚಾಕ್ಷರಿ ಗವಾಯಿ (ಚಲನಚಿತ್ರ)

ಚಿತ್ರ ಗ್ಯಾಲರಿ

ಪುಟ್ಟರಾಜ ಗವಾಯಿ ಚಿತ್ರ ಗ್ಯಾಲರಿ

ಇತ್ತೀಚಿನ ವರ್ಷಗಳಲ್ಲಿ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿಗಳ ಪಟ್ಟಿ ಇಂತಿದೆ.

ಹೆಸರುಸೇವೆ ಸಲ್ಲಿಸಿದ ವರ್ಷಗಳುಹುಟ್ಟಿದ ಊರುಪೂರ್ವಾಶ್ರಮದ ಹೆಸರು
ಪಂಚಾಕ್ಷರಿ ಗವಾಯಿಗಳು೧೯೧೪-೧೯೪೪ಕಾಡಶೆಟ್ಟಿಹಳ್ಳಿವೀರೇಶ್ವರ ಪುಣ್ಯಾಶ್ರಮ
ಪುಟ್ಟರಾಜ ಗವಾಯಿಗಳು೧೯೪೪-೨೦೧೦ವೆಂಕಟಾಪುರವೀರೇಶ್ವರ ಪುಣ್ಯಾಶ್ರಮ
ಕಲ್ಲಯ್ಯಜ್ಜನವರು ೨೦೧೦-ಕಲ್ಲೂರುವೀರೇಶ್ವರ ಪುಣ್ಯಾಶ್ರಮ
🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ