ಹುಲಿಕುಂಟೆ

ಹುಲಿಕುಂಟೆ ಗ್ರಾಮವು ದೊಡ್ಡಬಳ್ಳಾಪುರ ತಾಲ್ಲೂಕು ಕೆಂದ್ರದಿಂದ ೨೨ ಕೀ.ಮಿ ದೂರದಲ್ಲಿದೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೆಂದ್ರದಿಂದ ೬೨ ಕೀಮಿ ದೂರದಲ್ಲಿದೆ. ಈ ಗ್ರಾಮದಲ್ಲಿ ಇತಿಹಾಸ ಪ್ರಸಿದ್ದ ಬೇಟೆ ರಂಗನಾಥ ಸ್ವಾಮಿ ದೇವಾಲಯವಿದೆ. ಹುಲಿಕುಂಟೆ ಗ್ರಾಮ ಪಂಚಾಯತಿಗೆ ೧೭ ಗ್ರಾಮಗಳು ಬರುತ್ತವೆ. ಗ್ರಾಮಪಂಚಾಯತಿ ಕೇಂದ್ರದಲ್ಲಿ ಪ್ರೌಡಶಾಲೆ ಇದೆ. ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ೨೦೭ ಹಾದುಹೊಗಿದೆ.

Hulikunte
ಹುಲಿಕುಂಟೆ
Nickname: 
Bete Hulikuknte
ದೇಶ ಭಾರತ
ರಾಜ್ಯಕರ್ನಾಟಕ
ಜಿಲ್ಲೆಬೆಂಗಳೂರು ಗ್ರಾಮಾಂತರ
Elevation
೮೮೦ m (೨,೮೯೦ ft)
Languages
 • OfficialKannada
Time zoneUTC+5:30 (IST)
PIN
561 204
Telephone code08119
Vehicle registrationKA-43
Websitepanchamitra.kar.nic.in

ಶಿಕ್ಷಣ

  • ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹುಲಿಕುಂಟೆ
  • ಸರ್ಕಾರಿ ಫ್ರೌಢಶಾಲೆ, ಹುಲಿಕುಂಟೆ
  • ಕ್ಲಸ್ಟರ್ ಸಂಪನ್ಲೂಲ ಕೇಂದ್ರ, ಹುಲಿಕುಂಟೆ
  • ಅಂಗನವಾಡಿ ಕೇಂದ್ರ, ಹುಲಿಕುಂಟೆ
  • ಗ್ರಾಮ ಪಂಚಾಯತಿ ಲೋಕ ಶಿಕ್ಷಣ ಕೇಂದ್ರ, , ಹುಲಿಕುಂಟೆ

ಸರ್ಕಾರಿ ಕಚೇರಿಗಳು

  • ಗ್ರಾಮ ಪಂಚಾಯತಿ ಕಾರ್ಯಾಲಯ
  • ಗ್ರಾಮ ಲೇಕ್ಕಾಧಿಕಾರಿಗಳ ಕಾರ್ಯಾಲಯ
  • ದೂರವಾಣಿ ವಿನಿಮಯ ಕೇಂದ್ರ,(ಭಾರತ್ ಸಂಚಾರ್ ನಿಗಮ ನಿಯಮಿತ)

ಆಸ್ಪತ್ರೆ

  • ಪ್ರಾಥಮಿಕ ಆರೋಗ್ಯ ಕೇಂದ್ರ, ಹುಲಿಕುಂಟೆ

ಪಶು ಆಸ್ಪತ್ರೆ

  • ಪಶು ಚಿಕಿತ್ಸಾಲಯ, ಹುಲಿಕುಂಟೆ
  • ಕೃತಕ ಗರ್ಭದಾರಣ ಕೇಂದ್ರ, ಹುಲಿಕುಂಟೆ

ಸಹಕಾರ ಸಂಘಗಳು

  • ವ್ಯವಸಾಯ ಸೇವಾ ಸಹಕಾರ ಸಂಘ ನಿಯಮಿತ, ಹುಲಿಕುಂಟೆ
  • ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ, ಹುಲಿಕುಂಟೆ
🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ